Skip to main content

ಪವಿತ್ರ ನೀರು

ವಿಸ್ಮಯ ತುಂಬಿದ ಜೀವಜಗತ್ತಿನ* 35ನೇ ಅಂಕಣವಾದ ಜೇನು ನೊಣದ ಲೇಖನದಲ್ಲಿ ಈಜಿಪ್ಟಿನ ಜೇನು ನೊಣವು ಜೇನು ಉತ್ಪಾದನೆ ಮಾಡುವ ಸಮಯದಲ್ಲಿ ನೀರಿನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಅಲ್ಲಿನ ನೈಲ್ ನದಿಯ ನೀರನ್ನು ಕುಡಿಯುವುದರಿಂದ ಈಜಿಪ್ತಿನ ಜೇನು ವಿಷ್ವದಲ್ಲೇ ಬಹಳ ಶ್ರೇಷ್ಠವಾದದ್ದೆಂದು ಹೇಳಲಾಗಿತ್ತು.

   *ಪ್ರೀತಿಯ* ಓದುಗರಲ್ಲಿ ಹಲವಾರು ಮಂದಿ ಈ ಬಗ್ಗೆ ನನಗೆ ಮೆಸೇಜ್ ಮಾಡಿ *"ಹಾಗಾದರೆ ಇತರ ಒಂದನೇ, ಎರಡನೇ ಮತ್ತು ಮೂರನೇ ಪದವಿಯಲ್ಲಿರುವ ನೀರು ಯಾವುದೆಂದು"* ಕೇಳಿದ್ದಾರೆ.

*ಆದ್ದರಿಂದ* ಈ ವಿಷಯವಾಗಿ ಈ ಪುಟ್ಟ ಬರಹವನ್ನು ಬರೆಯುತ್ತಿದ್ದೇನೆ.

*1,* ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವ ಸಲ್ಲಮರ ಕೈ ಬೆರಳಿನ ಎಡೆಯಿಂದ ಹಲವಾರು ಸಂದರ್ಭಗಳಲ್ಲಿ ಪವಾಡವಾಗಿ ಹರಿದ ನೀರು. (ಅದಕ್ಕೆ ಸಮಾನವಾದ ನೀರು ಬೇರೊಂದಿಲ್ಲ)

*2,* ಝಮ್‌ಝಮ್ ನೀರು.

*3,* ಸ್ವರ್ಗದ ಪಾನೀಯವಾದ ಕವ್‌ಸರ್ ನೀರು. (ಕವ್‌ಸರ್  ಸ್ವರ್ಗದ ಪಾನೀಯವಾದರೂ ಝಮ್‌ಝಮಿಗಿಂತ  ಕೆಳಗಿನ ಸ್ಥಾನದಲ್ಲಿದೆ.)

*4,* ನೈಲ್ ನದಿಯ ನೀರು

*5,* ಇತರ ಎಲ್ಲಾ ಬಾವಿ, ನದಿ, ಕಾಲುವೆ ಮತ್ತು ಕಡಲಿನ ನೀರು.

*✒ಯೂಸುಫ್ ನಬ್‌ಹಾನಿ ಕುಕ್ಕಾಜೆ.*

Comments

Popular posts from this blog

ಗ್ರಹಣ ನಮಾಜಿನ ರೂಪ

ಗ್ರಹಣ ನಮಾಜಿನ ರೂಪ *ಚಂದ್ರಗ್ರಹಣದ ಸುನ್ನತ್ ನಮಾಜು ಎರಡು ರಕಅತ್ ಅಲ್ಲಾಹನಿಗಾಗಿ ಜಮಾಅತ್ತಾಗಿ ನಾನು ನಿರ್ವಹಿಸುವೆನು* ಎಂದು ನಿಯ್ಯತ್ ಮಾಡಿ ಅಲ್ಲಾಹು ಅಕ್ಬರ್ ಎಂದು ಹೇಳಿ ನಮಾಜಿಗೆ ಪ್ರವೇಶಿಸುವು...

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ.

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ. ಆಮಿನ ಬೀವಿ ರ.ಅ ಗರ್ಭಿಣಿಯಾಗಿರುವಾಗ ವ್ಯಾಪಾರಕ್ಕಾಗಿ ಸಿರಿಯಾಕ್ಕೆ ಹೋಗಿದ್ದ ಅಬ್ದುಲ್ಲಾಹ್ (ರ.ಅ) ಮರಳಿ ಬರುವಾಗ ಮದೀನದಲ್ಲಿ ವಫಾತಾದರು.ತಂದೆಯ ಮಾವಂದಿರರಾದ ಬನುನ್ನಜ್ಜಾರ್ ಗೋತ್ರದವರ ಬಳಿ ದಫನ ಮಾಡಲಾಯಿತು.ರಬೀವುಲ್ ಹನ್ನೆರಡು ಸೋಮವಾರ ಸುಬಹಿಯ ಸ್ವಲ್ಪ ಮುಂಚೆ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫ ಸ.ಅ ಮಕ್ಕಾದಲ್ಲಿ ಜನಿಸಿದರು.ಅಂದು ಕ್ರಿಸ್ತಶಕ 571 ಎಪ್ರಿಲ್ 21 ಆಗಿತ್ತು.ನೆಬಿ ಸ.ಅ ಜನಿಸಿದ ದಿನ ಅತ್ಯಂತ ಸಂತೋಷದಾಯಕವಾದ ದಿನವಾಗಿದೆ.ಮಾನವ ಶ್ರೇಷ್ಠರಾದ ಪ್ರವಾದಿ ಮುಹಮ್ಮದ್ ಸ.ಅ ರವರ ಮುಖಾಂತರ ಮಾನವ ಸಮೂಹವನ್ನು ಅಲ್ಲಾಹು ಅನುಗ್ರಹಿಸಿದ ಸುದಿನವಾಗಿದೆ ಅಂದು.ಮುಸಲ್ಮಾನರು ಈ ಅನುಗ್ರಹಕ್ಕೆ ಕ್ರತಜ್ಞತೆ ಸಲ್ಲಿಸಿ ಅಂದು ಮೀಲಾದುನ್ನಬಿ ಆಚರಣೆ ಮಾಡುತ್ತಾರೆ.ನೆಬಿ ಸ.ಅ ರವರ ಮದಹ್ ಕೀರ್ತನೆಗಳನ್ನು ಹೇಳಿ, ಹಾಡಿಹೊಗಳಿ ದಾನಧರ್ಮಗಳನ್ನು ನೀಡಿ ಸಂತೋಷ ಪ್ರಕಟಿಸುತ್ತಾರೆ.              ಭೂಮಿಯ ಮೇಲೆ ಜನ್ಮವೆತ್ತಿ ಬಂದ ಅತ್ಯಂತ ಉತ್ತಮನಾದ ಮನುಷ್ಯ ನೆಬಿ ಸ.ಅ ಆಗಿದ್ದಾರೆ.ಮುಂಜಿಕರ್ಮ ನಿರ್ವಹಿಸಲ್ಪಟ್ಟ,ಹೊಕ್ಕುಳ ಬಳ್ಳಿ ಕತ್ತರಿಸಲ್ಪಟ್ಟ,ಕಣ್ಣಿಗೆ ಸುರುಮ ಹಾಕಲ್ಪಟ್ಟ ಸ್ಥಿತಿಯಲ್ಲಿ ಸಂಪೂರ್ಣ ಸಂಶುದ್ಧವಾದ ರೀತಿಯಲ್ಲಾಗಿದೆ ಅವರು ಜನಿಸಿದ್ದು.ಅಬೂತಾಲಿಬರ ಮನೆಯಲ್ಲಾಗಿದೆ ಜನನ.ಹೆರಿಗೆ...

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ _✍🏻ಜಹಫರ್ ಸಾಧಿಕ್ ಕಟ್ಟದಪಡ್ಪು_ _ನಮ್ಮ ಸಮಾಜವು ನಮಗೆ ಜನ್ಮ ಕೊಟ್ಟ ತಂದೆ ತಾಯಿಯ ನಂತರ ಮಹತ್ತರವಾದ ಸ್ಥಾನವನ್ನು ಶಿಕ್ಷಕರಿಗೆ ನೀಡಿ ಗೌರವಿಸಿದೆ.  ಶಿಲ್ಪಿ...