Skip to main content

ದುಲ್ ಹಿಜ್ಜದ ಹತ್ತು ದಿನಗಳನ್ನು ಆದರಿಸಿದವರಿಗೆ ಸಿಗುವ ಹತ್ತು ಗುಣಗಳು

ದುಲ್ ಹಿಜ್ಜದ ಹತ್ತು ದಿನಗಳನ್ನು ಆದರಿಸಿದವರಿಗೆ ಸಿಗುವ ಹತ್ತು ಗುಣಗಳು.

🔰🔰🔰🔰🔰🔰🔰🔰

      

وقيل: من أكرم هذه الأيام العشرة أكرمه الله تعالى بعشر كرامات: البركة فى عمره، والزيادة فى ماله، والحفظ لعياله، والتكفير لسيئاته، والتضعيف لحسناته، والتسهيل لسكراته، والضياء لظلماته، والتثقيل لميزانه، والنجاة من دركاته، والصعود على درجاته.
(غنية :٤٢)
➖➖➖➖➖➖➖➖➖

     *ಶೈಖ್ ಮುಹ್ಯಿದ್ದೀನ್ ಅಬ್ದುಲ್ ಖಾದರ್ ಜೀಲಾನೀ ರಳಿಯಲ್ಲಾಹು ಅನ್ಹು ಹೇಳುತ್ತಾರೆ: ಯಾರಾದರೂ ಈ ಹತ್ತು ದಿನಗಳನ್ನು [ದುಲ್ ಹಿಜ್ಜದ ಹತ್ತು ದಿನಗಳು] ಆದರಿಸಿದರೆ ಅಲ್ಲಾಹು ಅವನಿಗೆ ಹತ್ತು ಗುಣಗಳನ್ನು ನೀಡಿ ಆಧರಿಸುವನು.....*

0⃣1⃣ *ಆಯುಷ್ಯದಲ್ಲಿ ಬರ್ಕತ್ ನೀಡುವನು*

0⃣2⃣ *ಸಂಪತ್ತು ವರ್ಧಿಸುವನು...*

0⃣3⃣ *ಕುಟುಂಬವನ್ನು ಸಂರಕ್ಷಿಸುವನು....*

0⃣4⃣ *ಪಾಪಗಳನ್ನು ಮನ್ನಿಸುವನು....*

0⃣5⃣ *ಒಳಿತುಗಳಿಗೆ ಅದಕ್ಕಿಂತ ಪಟ್ಟು ಹೆಚ್ಚು ಪ್ರತಿಫಲ ನೀಡುವನು...*

0⃣6⃣ *ಮರಣದ ನೋವು ಲಘುಕರಿಸುವನು....*

0⃣7⃣ *[ಒಳಿತು ಕೆಡುಕುಗಳನ್ನು] ತೂಗುವ ತಕ್ಕಡಿಯಲ್ಲಿ ಒಳಿತುಗಳ ತೂಕ ಹೆಚ್ಚಿಸುವನು...*

0⃣8⃣ *ಖಬರಿನ ಕತ್ತಲಿನಲ್ಲಿ ಪ್ರಕಾಶ ನೀಡುವನು.....*

0⃣9⃣ *ಪತನಗಳಿಂದ [ನರಕದಿಂದ] ರಕ್ಷೆ ನೀಡುವನು...*

1⃣0⃣ *ಪದವಿ ಹೆಚ್ಚಿಸುವನು...*

🌟🌟🌟🌟🌟🌟🌟🌟

*اللَّهُمَّ صَلِّ عَلَى سَيِّدِنَا مُحَمَّدٍ* *وَعَلَى آلِ سَيِّدِنَا مُحَمَّدٍ* *وَبَارِكْ وَسَلِّمْ عَلَيْه*

🌟🌟🌟🌟🌟🌟🌟🌟



        *[ಅಬೂಫಾಳಿಲ್]*

Comments

Popular posts from this blog

ಗ್ರಹಣ ನಮಾಜಿನ ರೂಪ

ಗ್ರಹಣ ನಮಾಜಿನ ರೂಪ *ಚಂದ್ರಗ್ರಹಣದ ಸುನ್ನತ್ ನಮಾಜು ಎರಡು ರಕಅತ್ ಅಲ್ಲಾಹನಿಗಾಗಿ ಜಮಾಅತ್ತಾಗಿ ನಾನು ನಿರ್ವಹಿಸುವೆನು* ಎಂದು ನಿಯ್ಯತ್ ಮಾಡಿ ಅಲ್ಲಾಹು ಅಕ್ಬರ್ ಎಂದು ಹೇಳಿ ನಮಾಜಿಗೆ ಪ್ರವೇಶಿಸುವು...

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ.

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ. ಆಮಿನ ಬೀವಿ ರ.ಅ ಗರ್ಭಿಣಿಯಾಗಿರುವಾಗ ವ್ಯಾಪಾರಕ್ಕಾಗಿ ಸಿರಿಯಾಕ್ಕೆ ಹೋಗಿದ್ದ ಅಬ್ದುಲ್ಲಾಹ್ (ರ.ಅ) ಮರಳಿ ಬರುವಾಗ ಮದೀನದಲ್ಲಿ ವಫಾತಾದರು.ತಂದೆಯ ಮಾವಂದಿರರಾದ ಬನುನ್ನಜ್ಜಾರ್ ಗೋತ್ರದವರ ಬಳಿ ದಫನ ಮಾಡಲಾಯಿತು.ರಬೀವುಲ್ ಹನ್ನೆರಡು ಸೋಮವಾರ ಸುಬಹಿಯ ಸ್ವಲ್ಪ ಮುಂಚೆ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫ ಸ.ಅ ಮಕ್ಕಾದಲ್ಲಿ ಜನಿಸಿದರು.ಅಂದು ಕ್ರಿಸ್ತಶಕ 571 ಎಪ್ರಿಲ್ 21 ಆಗಿತ್ತು.ನೆಬಿ ಸ.ಅ ಜನಿಸಿದ ದಿನ ಅತ್ಯಂತ ಸಂತೋಷದಾಯಕವಾದ ದಿನವಾಗಿದೆ.ಮಾನವ ಶ್ರೇಷ್ಠರಾದ ಪ್ರವಾದಿ ಮುಹಮ್ಮದ್ ಸ.ಅ ರವರ ಮುಖಾಂತರ ಮಾನವ ಸಮೂಹವನ್ನು ಅಲ್ಲಾಹು ಅನುಗ್ರಹಿಸಿದ ಸುದಿನವಾಗಿದೆ ಅಂದು.ಮುಸಲ್ಮಾನರು ಈ ಅನುಗ್ರಹಕ್ಕೆ ಕ್ರತಜ್ಞತೆ ಸಲ್ಲಿಸಿ ಅಂದು ಮೀಲಾದುನ್ನಬಿ ಆಚರಣೆ ಮಾಡುತ್ತಾರೆ.ನೆಬಿ ಸ.ಅ ರವರ ಮದಹ್ ಕೀರ್ತನೆಗಳನ್ನು ಹೇಳಿ, ಹಾಡಿಹೊಗಳಿ ದಾನಧರ್ಮಗಳನ್ನು ನೀಡಿ ಸಂತೋಷ ಪ್ರಕಟಿಸುತ್ತಾರೆ.              ಭೂಮಿಯ ಮೇಲೆ ಜನ್ಮವೆತ್ತಿ ಬಂದ ಅತ್ಯಂತ ಉತ್ತಮನಾದ ಮನುಷ್ಯ ನೆಬಿ ಸ.ಅ ಆಗಿದ್ದಾರೆ.ಮುಂಜಿಕರ್ಮ ನಿರ್ವಹಿಸಲ್ಪಟ್ಟ,ಹೊಕ್ಕುಳ ಬಳ್ಳಿ ಕತ್ತರಿಸಲ್ಪಟ್ಟ,ಕಣ್ಣಿಗೆ ಸುರುಮ ಹಾಕಲ್ಪಟ್ಟ ಸ್ಥಿತಿಯಲ್ಲಿ ಸಂಪೂರ್ಣ ಸಂಶುದ್ಧವಾದ ರೀತಿಯಲ್ಲಾಗಿದೆ ಅವರು ಜನಿಸಿದ್ದು.ಅಬೂತಾಲಿಬರ ಮನೆಯಲ್ಲಾಗಿದೆ ಜನನ.ಹೆರಿಗೆ...

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ _✍🏻ಜಹಫರ್ ಸಾಧಿಕ್ ಕಟ್ಟದಪಡ್ಪು_ _ನಮ್ಮ ಸಮಾಜವು ನಮಗೆ ಜನ್ಮ ಕೊಟ್ಟ ತಂದೆ ತಾಯಿಯ ನಂತರ ಮಹತ್ತರವಾದ ಸ್ಥಾನವನ್ನು ಶಿಕ್ಷಕರಿಗೆ ನೀಡಿ ಗೌರವಿಸಿದೆ.  ಶಿಲ್ಪಿ...