Skip to main content

ಬಿಸಿ ನೀರು

ಊಟದ ನಂತರ ಒಂದು ಲೋಟ ಈ ನೀರು ಕುಡಿದರೆ ಏನಾಗುತ್ತೆ ಗೊತ್ತಾ…!!

ಬಿಸಿ ನೀರನ್ನು ಕುಡಿಯುದರಿಂದ ನಿಮ್ಮ ದೇಹದ ಮೆಟಾಬಾಲಿಸಂ ನಿಯಂತ್ರಣದಲ್ಲಿ ಇರುತ್ತದೆ, ಇದರಿಂದ ನಿಮ್ಮ ತೂಕವನ್ನು ಸುಲಭವಾಗಿ ನಿಯಂತ್ರಿಸಬಹುದು, ಮೂಗಿನ ಹಾಗೂ ಗಂಟಲಿನ ಆರೋಗ್ಯವನ್ನು ಕಾಪಾಡುತ್ತದೆ, ಶೀತ, ಕೆಮ್ಮು, ಕಫ ಮುಂತಾದ ಸಮಸ್ಯೆಗೆ ಬಿಸಿ ನೀರು ಮನೆಮದ್ದು. ಇದನ್ನು ಕುಡಿಯುದರಿಂದ ಗಂಟಲಿನ ಕೆರೆತ ಕಡಿಮೆಯಾಗುತ್ತದೆ, ಕಟ್ಟಿದ ಮೂಗಿನಿಂದ ಬಲು ಬೇಗ ಉಪಶಮನ ನೀಡುತ್ತದೆ.

ದೇಹದಲ್ಲಿರುವ ವಿಷ ಪದಾರ್ಥಗಳನ್ನು ಹೊರ ಹಾಕುತ್ತದೆ, ದೇಹದ ವಿಷ ಪದಾರ್ಥಗಳನ್ನು ಹೊರ ಹಾಕುವಲ್ಲಿ ಬಿಸಿ ನೀರು ಪ್ರಮುಖ ಪಾತ್ರ ವಹಿಸುತ್ತದೆ, ಬಿಸಿಯಾದ ನೀರನ್ನು ಕುಡಿದಾಗ ನಮ್ಮ ದೇಹದ ಉಷ್ಣತೆ ಜಾಸ್ತಿಯಾಗಿ ಆ ಮೂಲಕ ನಮ್ಮ ದೇಹದಲ್ಲಿರುವ ವಿಷ ಪದಾರ್ಥಗಳು ಬೆವರಿನ ರೂಪದಲ್ಲಿ ಹೊರ ಹಾಕಲ್ಪಡುತ್ತದೆ.

ಅಕಾಲಿಕ ಮುಪ್ಪನ್ನು ತಡೆಯುತ್ತದೆ, ದೇಹದಲ್ಲಿರುವ ವಿಷಕಾರಕ ವಸ್ತುಗಳು ನಮ್ಮ ತ್ವಚೆಯು ಬೇಗ ಮುಪ್ಪಾದಂತೆ ಕಾಣುವ ಹಾಗೆ ಮಾಡುತ್ತವೆ, ಬಿಸಿ ನೀರನ್ನು ಕುಡಿಯುವುದರಿಂದ ಚರ್ಮದ ಜೀವಕೋಶಗಳ ಸ್ಥಿತಿಸ್ಥಾಪಕತ್ವ ಗುಣ ಜಾಸ್ತಿಯಾಗುತ್ತದೆ, ಇದು ನಿಮ್ಮ ಚರ್ಮವು ನೈಸರ್ಗಿಕವಾಗಿ ಹೊಳೆಯುವಂತೆ ಮಾಡುತ್ತದೆ.

ಮೊಡವೆಗಳಿಂದ ಮುಕ್ತಿ, ಬಿಸಿ ನೀರು ನಮ್ಮ ದೇಹವನ್ನು ಶುದ್ಧೀಕರಿಸುವ ಮೂಲಕ ಮೊಡವೆಗೆ ಕಾರಣವಾದ ವಿಷ ಪದಾರ್ಥಗಳನ್ನು ಹೊರ ಹಾಕುತ್ತದೆ.

ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ, ಬಿಸಿ ನೀರನ್ನು ಕುಡಿಯುವುದರಿಂದ ನಿಮ್ಮ ಕೂದಲಿನ ಬುಡಕ್ಕೆ ಒಳ್ಳೆಯ ರಕ್ತ ಸಂಚಲನೆಯಾಗಿ ನಿಮ್ಮ ಕೂದಲು ನೈಸರ್ಗಿಕವಾಗಿ ಹೂಳೆಯುವಂತೆ ಮಾಡುತ್ತದೆ, ತಲೆ ಹೊಟ್ಟನ್ನು ನಿವಾರಿಸುತ್ತದೆ ಮತ್ತು ನಿಮ್ಮ ಕೂದಲು ಸೊಂಪಾಗಿ ಬೆಳೆಯುವಂತೆ ಮಾಡುತ್ತದೆ.

ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ, ಬಿಸಿ ನೀರನ್ನು ಸೇವಿಸುವುದರಿಂದ ಪಚನ ಶಕ್ತಿ ಉತ್ತಮಗೊಳ್ಳುವುದರ ಮೂಲಕ ಕರುಳಿನ ಆರೋಗ್ಯ ಕಾಪಾಡುತ್ತದೆ.


Comments

Popular posts from this blog

ಗ್ರಹಣ ನಮಾಜಿನ ರೂಪ

ಗ್ರಹಣ ನಮಾಜಿನ ರೂಪ *ಚಂದ್ರಗ್ರಹಣದ ಸುನ್ನತ್ ನಮಾಜು ಎರಡು ರಕಅತ್ ಅಲ್ಲಾಹನಿಗಾಗಿ ಜಮಾಅತ್ತಾಗಿ ನಾನು ನಿರ್ವಹಿಸುವೆನು* ಎಂದು ನಿಯ್ಯತ್ ಮಾಡಿ ಅಲ್ಲಾಹು ಅಕ್ಬರ್ ಎಂದು ಹೇಳಿ ನಮಾಜಿಗೆ ಪ್ರವೇಶಿಸುವು...

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ.

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ. ಆಮಿನ ಬೀವಿ ರ.ಅ ಗರ್ಭಿಣಿಯಾಗಿರುವಾಗ ವ್ಯಾಪಾರಕ್ಕಾಗಿ ಸಿರಿಯಾಕ್ಕೆ ಹೋಗಿದ್ದ ಅಬ್ದುಲ್ಲಾಹ್ (ರ.ಅ) ಮರಳಿ ಬರುವಾಗ ಮದೀನದಲ್ಲಿ ವಫಾತಾದರು.ತಂದೆಯ ಮಾವಂದಿರರಾದ ಬನುನ್ನಜ್ಜಾರ್ ಗೋತ್ರದವರ ಬಳಿ ದಫನ ಮಾಡಲಾಯಿತು.ರಬೀವುಲ್ ಹನ್ನೆರಡು ಸೋಮವಾರ ಸುಬಹಿಯ ಸ್ವಲ್ಪ ಮುಂಚೆ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫ ಸ.ಅ ಮಕ್ಕಾದಲ್ಲಿ ಜನಿಸಿದರು.ಅಂದು ಕ್ರಿಸ್ತಶಕ 571 ಎಪ್ರಿಲ್ 21 ಆಗಿತ್ತು.ನೆಬಿ ಸ.ಅ ಜನಿಸಿದ ದಿನ ಅತ್ಯಂತ ಸಂತೋಷದಾಯಕವಾದ ದಿನವಾಗಿದೆ.ಮಾನವ ಶ್ರೇಷ್ಠರಾದ ಪ್ರವಾದಿ ಮುಹಮ್ಮದ್ ಸ.ಅ ರವರ ಮುಖಾಂತರ ಮಾನವ ಸಮೂಹವನ್ನು ಅಲ್ಲಾಹು ಅನುಗ್ರಹಿಸಿದ ಸುದಿನವಾಗಿದೆ ಅಂದು.ಮುಸಲ್ಮಾನರು ಈ ಅನುಗ್ರಹಕ್ಕೆ ಕ್ರತಜ್ಞತೆ ಸಲ್ಲಿಸಿ ಅಂದು ಮೀಲಾದುನ್ನಬಿ ಆಚರಣೆ ಮಾಡುತ್ತಾರೆ.ನೆಬಿ ಸ.ಅ ರವರ ಮದಹ್ ಕೀರ್ತನೆಗಳನ್ನು ಹೇಳಿ, ಹಾಡಿಹೊಗಳಿ ದಾನಧರ್ಮಗಳನ್ನು ನೀಡಿ ಸಂತೋಷ ಪ್ರಕಟಿಸುತ್ತಾರೆ.              ಭೂಮಿಯ ಮೇಲೆ ಜನ್ಮವೆತ್ತಿ ಬಂದ ಅತ್ಯಂತ ಉತ್ತಮನಾದ ಮನುಷ್ಯ ನೆಬಿ ಸ.ಅ ಆಗಿದ್ದಾರೆ.ಮುಂಜಿಕರ್ಮ ನಿರ್ವಹಿಸಲ್ಪಟ್ಟ,ಹೊಕ್ಕುಳ ಬಳ್ಳಿ ಕತ್ತರಿಸಲ್ಪಟ್ಟ,ಕಣ್ಣಿಗೆ ಸುರುಮ ಹಾಕಲ್ಪಟ್ಟ ಸ್ಥಿತಿಯಲ್ಲಿ ಸಂಪೂರ್ಣ ಸಂಶುದ್ಧವಾದ ರೀತಿಯಲ್ಲಾಗಿದೆ ಅವರು ಜನಿಸಿದ್ದು.ಅಬೂತಾಲಿಬರ ಮನೆಯಲ್ಲಾಗಿದೆ ಜನನ.ಹೆರಿಗೆ...

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ _✍🏻ಜಹಫರ್ ಸಾಧಿಕ್ ಕಟ್ಟದಪಡ್ಪು_ _ನಮ್ಮ ಸಮಾಜವು ನಮಗೆ ಜನ್ಮ ಕೊಟ್ಟ ತಂದೆ ತಾಯಿಯ ನಂತರ ಮಹತ್ತರವಾದ ಸ್ಥಾನವನ್ನು ಶಿಕ್ಷಕರಿಗೆ ನೀಡಿ ಗೌರವಿಸಿದೆ.  ಶಿಲ್ಪಿ...